ದಾವಣಗೆರೆ, ಜು.31- ನಗರದ ಶ್ರೀ ಗಾಯತ್ರಿ ಪರಿವಾರದಿಂದ ನೂಲು ಹುಣ್ಣಿಮೆ ಅಂಗವಾಗಿ ಆಗಸ್ಟ್ 3 ರಂದು ಸಾಮೂಹಿಕ ಶ್ರೀ ಗಾಯತ್ರಿ ಪೂಜೆ ಹಾಗೂ ಉಪಾಸನೆ ಕಾರ್ಯಕ್ರಮವನ್ನು ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿವಾರದ ಅಧ್ಯಕ್ಷರಾದ ಡಾ. ಸುಶೀಲಮ್ಮ ತಿಳಿಸಿದ್ದಾರೆ.
February 2, 2025