ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ

ಹರಿಹರ, ಆ.3- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಆಟೋಮೇಷನ್ ಅಂಡ್ ರೋಬೋಟಿಕ್ಸ್ ಕೋರ್ಸ್‍ಗೆ ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರಕ್ಕೆ ಸಂಪರ್ಕಿಸಿ : 22 ಸಿ ಮತ್ತು ಡಿ. ಕೆ.ಐ.ಎ.ಡಿ.ಬಿ, ಕೈಗಾರಿಕಾ ಪ್ರದೇಶ ಹರ್ಲಾಪುರ, ಹರಿಹರ – 577601 ಅಥವಾ ಮೊ. ನಂ: 9845941245, 8711913947.

error: Content is protected !!