ದಾವಣಗೆರೆ, ಆ. 4 – ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಇದೇ ದಿನಾಂಕ 9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಆಗಸ್ಟ್ 9 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
January 10, 2025