ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ತುತ್ತಾಗಾಗಿರುವ ಕವಾಡಿಗರಹಟ್ಟಿ ಗ್ರಾಮಕ್ಕೆ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಭೇಟಿ ನೀಡಲಿದ್ದಾರೆ ಎಂದು ಚಿತ್ರ ದುರ್ಗದ ಮಾಜಿ ಸಂಸದರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ತಿಳಿಸಿದ್ದಾರೆ.
January 11, 2025