ಸಂಸದ ಸಿದ್ದೇಶ್ವರ ಇಂದಿನ ಕಾರ್ಯಕ್ರಮ

ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಇಂದು ಮಧ್ಯಾಹ್ನ 12 ರಿಂದ 4 ರವರೆಗೆ ದಾವಣಗೆರೆಯ ತಮ್ಮ ಜನಸಂಪರ್ಕ ಕಛೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ.

error: Content is protected !!