ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ

ಹರಿಹರ, ಆ.9- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಆಟೋಮೇಷನ್ ಅಂಡ್ ರೋ ಬೋಟಿಕ್ಸ್ ಕೋರ್ಸ್‍ಗೆ ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾ ರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಾಂಶುಪಾಲರು, 22 ಸಿ ಮತ್ತು ಡಿ. ಕೆ.ಐ.ಎ.ಡಿ.ಬಿ, ಕೈಗಾರಿಕಾ ಪ್ರದೇಶ ಹರ್ಲಾಪುರ, ಹರಿಹರ. ಈ ವಿಳಾಸಕ್ಕೆ,  ಮೊ. ನಂ: 98459 41245/ 8711913947 ಗೆ ಸಂಪರ್ಕಿಸಲು ತಿಳಿಸಿದ್ದಾರೆ.

error: Content is protected !!