ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ, ಆ.12- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತರು ನಾಡಿದ್ದು ದಿನಾಂಕ 14 ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. 

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಸಂಪರ್ಕಿಸಲು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ  ತಿಳಿಸಿದ್ದಾರೆ. 

error: Content is protected !!