ದಾವಣಗೆರೆ, ಆ.11- ತಾಲ್ಲೂ ಕಿನ ಅಣಜಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ (ಸಾಮಾನ್ಯ) ಮೀಸಲಾತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ತೆರವಾದ ಸ್ಥಾನಕ್ಕೆ ಅಧ್ಯಕ್ಷರಾಗಿ ಅಣಜಿ ಗ್ರಾಮದ ಎಸ್.ಕೆ. ಮಲ್ಲಿಕಾರ್ಜುನ್ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಗಿರಿಯಾಪುರ ಗ್ರಾಮದ ಸದಸ್ಯೆ ಶ್ರೀಮತಿ ಗೌರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶ್ರೀಮತಿ ರೇಷ್ಮಾ ಪರ್ವಿನ್ ಟಿ.ಹೆಚ್. ತಿಳಿಸಿದ್ದಾರೆ
ಅಣಜಿ ಗ್ರಾ.ಪಂ. ಅಧ್ಯಕ್ಷರಾಗಿ ಮಲ್ಲಿಕಾರ್ಜುನ್, ಉಪಾಧ್ಯಕ್ಷರಾಗಿ ಗೌರಮ್ಮ
![07 anaji 13.08.2023 ಅಣಜಿ ಗ್ರಾ.ಪಂ. ಅಧ್ಯಕ್ಷರಾಗಿ ಮಲ್ಲಿಕಾರ್ಜುನ್, ಉಪಾಧ್ಯಕ್ಷರಾಗಿ ಗೌರಮ್ಮ](https://janathavani.com/wp-content/uploads/2023/08/07-anaji-13.08.2023.jpg)