ಸುದ್ದಿ ಸಂಗ್ರಹನಗರದಲ್ಲಿಂದು ಕಾಗೋಡು ತಿಮ್ಮಪ್ಪಗೆ ಸನ್ಮಾನAugust 22, 2023August 22, 2023By Janathavani0 ಡಿ. ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪನವರಿಗೆ ಬಂಜಾರ ಲಂಬಾಣಿ ಸೇವಾ ಸಂಘದ ವತಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಸರಸ್ವತಿ ಬಡಾವಣೆಯ ಸೇವಾಲಾಲ್ ಸಮುದಾಯ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದಾವಣಗೆರೆ