ನಗರಕ್ಕೆ ಇಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ನಗರಕ್ಕೆ ಇಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ನಂತರ ಮಧ್ಯಾಹ್ನ 12 ಗಂಟೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್‌ಟಿಸಿ ಕಟ್ಟಡದ ಪರಿಶೀಲನೆ ನಡೆಸಲಿದ್ದಾರೆ.

error: Content is protected !!