ದಾವಣಗೆರೆ, ಆ.22- ಕ್ರೀಡಾ ಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಸಲು ಅರ್ಜಿ ಆಹ್ವಾನಿಸ ಲಾಗಿದೆ. ಜಿಲ್ಲೆಯ ಅರ್ಹ ಕ್ರೀಡಾಪಟು ಗಳು ಅರ್ಜಿ ನಮೂನೆ ಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶ ಕರ ಕಚೇರಿಯಿಂದ ಪಡೆದು ಸಲ್ಲಿಸ ಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22 ಕೊನೆ ದಿನ. ಸಂಪರ್ಕಿಸಿ : 08192 237480.
July 24, 2024