ದಾವಣಗೆರೆ : ಇಸ್ರೋದ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಚಂದ್ರನ ಕಕ್ಷೆ ಮೇಲೆ ಪಾದಾರ್ಪಣೆ ಮಾಡುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಇಂದು ಬೆಳಿಗ್ಗೆ 10-30 ಗಂಟೆಗೆ ವಿನೋಬನಗರದ 2ನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ದಾವಣಗೆರೆ ತಾಲ್ಲೂಕು ಫೋಟೋ ಮತ್ತು ವೀಡಿಯೋಗ್ರಾಫರ್ಸ್ ಸಂಘ, ಜಿಲ್ಲಾ ಅಖಿಲ ಕರ್ನಾಟಕ ವಿ. ರವಿಚಂದ್ರನ್ ಅಭಿಮಾನಿಗಳ ಸಂಘ, ಕನ್ನಡ ಸಮರ ಸೇನೆ ಸಹಯೋಗದಲ್ಲಿ ವಿಶೇಷ ಪೂಜೆ ನಡೆಯಲಿದೆ.
December 22, 2024