ದಾವಣಗೆರೆ, ಆ. 27- ಸಮೀಪದ ಬಸಾಪುರ ಗ್ರಾಮದ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಸ್. ಸುರೇಂದ್ರಪ್ಪ ಧ್ವಜಾರೋಹಣ ನೆರವೇರಿಸಿದರು. ಬಿ.ಟಿ. ಮರುಳಸಿದ್ದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
January 11, 2025