ಜಿಗಳಿ ಗ್ರಾ.ಪಂ. ವತಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪಾ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಮತ್ತು ನೋಡಲ್ ಅಧಿಕಾರಿ ಬಿಇಓ ಹನುಮಂತಪ್ಪ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಓ ಉಮೇಶ್ ತಿಳಿಸಿದ್ದಾರೆ.
February 6, 2025