ಮಲೇಬೆನ್ನೂರಿನಲ್ಲಿ ಇಂದು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ

ಪುರಸಭೆ ವತಿಯಿಂದ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆೆ ಶಾದಿಮಹಲ್, ರೈತ ಭವನ ಮತ್ತು ಬಸವೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮತ್ತು ಮೈಸೂರಿನಲ್ಲಿ ಜರುಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿರುವ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎ.ಸುರೇಶ್ ತಿಳಿಸಿದ್ದಾರೆ.

error: Content is protected !!