ಎಪಿಎಂಸಿಯ ಜಾನುವಾರು ಮಾರುಕಟ್ಟೆ ಹತ್ತಿರದಲ್ಲಿರುವ ಶ್ರೀ ಗುರು ಬಾಲ ಶನೇಶ್ವರ ಸ್ವಾಮಿ ಮಹಾಕ್ಷೇತ್ರ ಶ್ರೀ ಸಚ್ಚಿದಾನಂದ ಸ್ವರೂಪಿ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಇಂದು ಬೆಳಿಗ್ಗೆ 5.30ರಿಂದ ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಬೆಳಿಗ್ಗೆ 10ರಿಂದ ಶ್ರೀ ಶನಿದೇವರ ಕಥಾ ಪಾರಾಯಣ ನಡೆಯಲಿದೆ. ಮಧ್ಯಾಹ್ನ 1 ಕ್ಕೆ ಸ್ವಾಮಿಯ ಮಹಾಪ್ರಸಾದವಿರುತ್ತದೆ.
ಶ್ರೀ ರಂಗನಾಥಸ್ವಾಮಿ ಭಜನಾ ಮಂಡಳಿ, ಭದ್ರಾವತಿ, ನಾಗೇಶ್ ಮತ್ತು ತಂಡದಿಂದ ಕಾರ್ಯಕ್ರಮ ನಡೆಯಲಿದೆ.