ನಗರದಲ್ಲಿ ಇಂದು ಸಂಸದರ ಜನಸಂಪರ್ಕ

ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಇಂದು ಮಧ್ಯಾಹ್ನ 12  ರಿಂದ 2 ರವರೆಗೆ ಲೋಕೋಪಯೋಗಿ ಇಲಾಖೆಯ ಸಂಕೀರ್ಣ ದಲ್ಲಿರುವ ತಮ್ಮ ಜನಸಂಪರ್ಕ ಕಛೇರಿಯಲ್ಲಿ ಸಾರ್ವಜನಿಕರನ್ನು ಭೇಟಿಯಾಗಲಿದ್ದಾರೆ.

error: Content is protected !!