ಸುದ್ದಿ ಸಂಗ್ರಹನಗರದಲ್ಲಿ ಇಂದು ಗಂಗಾಮತಸ್ಥರ ಸಭೆSeptember 2, 2023September 2, 2023By Janathavani0 ಜಿಲ್ಲಾ ಗಂಗಾಮತಸ್ಥರ (ಬೆಸ್ತರ) ಸಂಘದ ಕಾರ್ಯಕಾರಿ ಸಮಿತಿ ಸಭೆಯು ಇಂದು ಬೆಳಿಗ್ಗೆ 11.30ಕ್ಕೆ ಸಂಘದ ಅಧ್ಯಕ್ಷ ಬಿ.ಕೆ.ಮಂಜುನಾಥ ಮಾಗಾನಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ಶಿರಮಗೊಂಡನಹಳ್ಳಿ ತಿಳಿಸಿದ್ದಾರೆ. ದಾವಣಗೆರೆ