ನಗರದಲ್ಲಿ ಇಂದು ಕಾರ್ಯಾಗಾರ

ನಗರದಲ್ಲಿ ಇಂದು ಕಾರ್ಯಾಗಾರ

ಗುರುದೇವ ಶ್ರೀ ರವಿಶಂಕರ್‌ ಅವರ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಸಂತೋಷದ ಕಾರ್ಯಾಗಾರ (ಸುದರ್ಶನ ಕ್ರಿಯೆ)   ಡಾ. ಬಾಣಾಪುರಮಠ ಮಕ್ಕಳ ಆಸ್ಪತ್ರೆಯ ಮೇಲ್ಗಡೆ ಇಂದಿನಿಂದ ಇದೇ ದಿನಾಂಕ 16ರವರೆಗೆ ಬೆಳಿಗ್ಗೆ ಮತ್ತು ಸಂಜೆ 2 ಬ್ಯಾಚುಗಳಲ್ಲಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ :  99005 01877, 77601 55659.

error: Content is protected !!