ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ಕೆರೆ ಏರಿ ಶ್ರೀ ಭರಮ ದೇವರ ದೇವಸ್ಥಾನ ಸಮಿತಿ ವತಿಯಿಂದ ಶ್ರಾವಣ ಮಾಸದ ವಿಶೇಷ ಪೂಜೆ ಪ್ರಯುಕ್ತ ಇಂದು ಅಭಿಷೇಕ, ದೀಪೋತ್ಸವ ಇಂದು ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ ಮಹಾ ಅಭಿಷೇಕ, ಬೆಳಿಗ್ಗೆ 11 ರಿಂದ 5 ರವರೆಗೆ ಪ್ರಸಾದ, ಸಂಜೆ 7 ಗಂಟೆಗೆ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ.
January 10, 2025