ಉದ್ಯೋಗ ಶಿಬಿರ

ದಾವಣಗೆರೆ, ಸೆ. 11 –  ತೋಳಹುಣಸೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಳೇ ತೋಳಹುಣಸೆಯಲ್ಲಿ ಗ್ರಾಮೀಣ ಮಟ್ಟದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ವೈಂಡಿಂಗ್  ತರಬೇತಿ, ಪೋಟೋಗ್ರಫಿ, ವಿಡಿಯೋಗ್ರಫಿ  ತರಬೇತಿಗೆ ಇದೇ 15ರಂದು ನೇರ ಸಂದರ್ಶನ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 7975139332, 7019980484, 9964 111314, 9538395817.

error: Content is protected !!