ಯಲವಟ್ಟಿಯಲ್ಲಿಂದು ಪುರಾಣ ಮುಕ್ತಾಯ

ಮಲೇಬೆನ್ನೂರು ಸಮೀಪದ ಯಲವಟ್ಟಿ ಗ್ರಾಮದ ಶ್ರೀ ಗುರು ಸಿದ್ದಾ ಶ್ರಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆರಂಭಿಸಿದ್ದ ಸದ್ಗುರು ಶ್ರೀ ಸಿದ್ದಾರೂಢರ ಪುರಾಣ ಮಂಗಲೋತ್ಸವ, ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮವು ಇಂದು ಸಂಜೆ 7 ಗಂಟೆಗೆ ಶ್ರೀ ಯೋಗಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಮುಖ್ಯ ಅತಿಥಿ : ಡಾ. ಬಿ. ಚಂದ್ರಶೇಖರ್ ಹಾಗೂ ಮತ್ತಿತರರು.

error: Content is protected !!