ದಾವಣಗೆರೆ, ಸೆ. 13 – ತೋಳಹುಣಸೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಳೇ ತೋಳಹುಣಸೆ ಯಲ್ಲಿ ಗ್ರಾಮೀಣ ಮಟ್ಟದ ನಿರು ದ್ಯೋಗಿ ಅಭ್ಯರ್ಥಿಗಳಿಗೆ ಮೊಬೈಲ್ ರಿಪೇರಿ, ಮೋಟಾರ್ ವೈಂಡಿಂಗ್ ತರಬೇತಿ, ಪೋಟೋಗ್ರಫಿ, ವಿಡಿಯೋಗ್ರಫಿ ತರಬೇತಿಗೆ ಸಂದ ರ್ಶನ ಏರ್ಪಡಿಸಲಾಗಿದೆ. ಇದೇ ದಿನಾಂಕ 15ರ ಒಳಗಾಗಿ ಹೆಸರು ನೋಂದಾಯಿಸಬಹುದು. ವಿವರಕ್ಕೆ ಸಂಪರ್ಕಿಸಿ : 79751 39332, 7019980484, 9964 111314, 9538395817.
December 23, 2024