ಮಲೇಬೆನ್ನೂರು : ಸಮೀಪದ ಜಿಗಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಗುರುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜ್ ಹಾಗೂ ಆಸ್ಪತ್ರೆ ವತಿಯಿಂದ ಉಚಿತ ದಂತ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಚಿಟ್ಟಕ್ಕಿ ನಾಗರಾಜ್ ತಿಳಿಸಿದ್ದಾರೆ.
January 23, 2025