ದೊಡ್ಡಪೇಟೆಯಲ್ಲಿರುವ ಶ್ರೀ ಬಸವೇಶ್ವರ ಮತ್ತು ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಇಂದು ಶ್ರೀ ಬಸವೇಶ್ವರ ಮತ್ತು ಶ್ರೀ ದಾನಮ್ಮ ದೇವಿಗೆ ಬೆನಕನ ಅಮಾವಾಸ್ಯೆ ಪ್ರಯುಕ್ತ ಅಭಿಷೇಕ, ಅಲಂಕಾರ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ. ಶ್ರೀಮತಿ ಭಾರತಿ ದಿ. ಬಸವರಾಜಪ್ಪ ಮತ್ತು ಮಕ್ಕಳು, ಶ್ರೀಮತಿ ಬೇತೂರು ಲೀಲಾ ಮಲ್ಲಿಕಾರ್ಜುನಪ್ಪ ಮತ್ತು ಮಕ್ಕಳು ಶ್ರೀಮತಿ ಪವಿತ್ರ ವಿಜಯಕುಮಾರ ಮತ್ತು ಮಕ್ಕಳು, ಶ್ರೀಮಾನ್ ಎಂ.ವಿ. ಪರಮೇಶ್ವರಪ್ಪ ಮತ್ತು ಮಕ್ಕಳು, ಜ್ಯೋತಿ ಎಲೆಕ್ಟ್ರಿಕಲ್, ದಾವಣಗೆರೆ. ಇವರು ಪೂಜಾ ಸೇವಾಕರ್ತರಾಗಿದ್ದಾರೆ.
December 24, 2024