ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ

ಜಗಳೂರು, ಸೆ. 15 – ತಾಲ್ಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ (NHM)  ವಿವಿಧ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇದೇ ದಿನಾಂಕ 20 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಪ್ರಸನ್ನಕುಮಾರ್ ಜಿ.ಹೆಚ್ ಮೊ.ಸಂ: 9108338179 (ಕಸಬಾ), ವೆಂಕಟೇಶ್‍ನಾಯ್ಕ ಎಲ್. ಮೊ. ಸಂ: 8904721145 (ಬಿಳಿಚೋಡು), ಸುನೀಲ್‍ಕುಮಾರ್ ಮೊ.ಸಂ: 7899942287 (ಸೊಕ್ಕೆ) ಸಂಪರ್ಕಿಸಲು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ತೋಟಯ್ಯ ತಿಳಿಸಿದ್ದಾರೆ.

error: Content is protected !!