ಹರಿಹರ ಬೈಪಾಸ್ ಬಳಿ ಇರುವ ಪ್ರೊ.ಬಿ.ಕೃಷ್ಣಪ್ಪ ಭವನಕ್ಕೆ ಲೋಕೋಪಯೋಗಿ ಇಲಾಖೆಯ ಸಚಿವರೂ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕರಾದ ಸತೀಶ ಜಾರಕಿಹೊಳಿ ಅವರು ಇಂದು ಬೆಳಿಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಡಾ.ಎ.ಬಿ. ರಾಮಚಂದ್ರಪ್ಪ ತಿಳಿಸಿದ್ದಾರೆ.
September 22, 2023