ದೊಡ್ಡಪೇಟೆಯಲ್ಲಿರುವ ಶ್ರೀ ವಿನಾಯಕ ದೇವಸ್ಥಾನ ಸೇವಾ ಸಂಘ ಟ್ರಸ್ಟ್ ಆಶ್ರಯದಲ್ಲಿ ಶ್ರೀ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿನಾಯಕ ಮಹೋತ್ಸವದ ಕಾರ್ಯಕ್ರಮಗಳು ಇಂದಿನಿಂದ ಇದೇ ದಿನಾಂಕ 22 ರವರೆಗೆ ನಡೆಯಲಿವೆ. ಇಂದು ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಮತ್ತು ಶ್ರಾವಣ ಮಾಸದ ಅಭಿಷೇಕ ಮುಕ್ತಾಯ, ಮಹಾಮಂಗಳಾರತಿ ನಡೆಯುವುದು.
September 22, 2023