ಕೋಡಿ ಕ್ಯಾಂಪ್‌ ಶ್ರೀ ಕೊಟ್ಟೂರೇಶ್ವರ ಮಠದಲ್ಲಿ ಇಂದು ವಿಶೇಷ ಪೂಜೆ

ಕೋಡಿ ಕ್ಯಾಂಪ್‌ ಶ್ರೀ ಕೊಟ್ಟೂರೇಶ್ವರ ಮಠದಲ್ಲಿ ಇಂದು ವಿಶೇಷ ಪೂಜೆ

ದಾವಣಗೆರೆ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಸಮಿತಿಯಿಂದ ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು  ಬೆಳಿಗ್ಗೆ 6.30 ರಿಂದ 7.30ರ ವರೆಗೆ ವಿಶೇಷ ಪೂಜೆ, ಅಭಿಷೇಕ, ನಂತರ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಕಣಕುಪ್ಪಿ  ಮುರುಗೇಶಪ್ಪ (96118 89 151), ಟಿ.ಜಿ. ಬಕ್ಕೇಶಪ್ಪ (91089 88898), ಬಿ. ಚಿದಾನಂದಪ್ಪ (98445 28449), ಮಲ್ಲಾಬಾದಿ ಗುರುಬಸವರಾಜ (79757 97079) ತಿಳಿಸಿದ್ದಾರೆ. ದಾಸೋಹ ಮನೆ, ಸಭಾಂಗಣ ಕಟ್ಟಡವು ಪ್ರಗತಿ ಹಂತದಲ್ಲಿದೆ. ಭಕ್ತಾದಿಗಳು ದೇಣಿಗೆ ಸಲ್ಲಿಸಲು ಕೋರಿದೆ.

error: Content is protected !!