ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಶ್ರೀ ದುರ್ಗಾಂ ಬಿಕಾ ದೇವಸ್ಥಾನದ ಆವರಣದಲ್ಲಿ ಗಣೇಶೋತ್ಸವ ನಡೆಯಲಿದೆ. ಇಂದು ಮತ್ತು ನಾಳೆ ಬೆಳಿಗ್ಗೆ 9 ಗಂಟೆಗೆ ಮತ್ತು ಸಂಜೆ 6.30 ಕ್ಕೆ ಪೂಜಾ ಸೇವೆಗಳು ನಡೆಯುವವು. ನಾಳೆ ಗುರುವಾರ ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ ನಡೆಯುವುದು.
January 16, 2025