ಇಲ್ಲಿನ ಶಿವ ವಿವಿಧೋದ್ದೇಶ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ 17ನೇ ವಾರ್ಷಿಕ ಮಹಾಸಭೆಯನ್ನು ಇಂದು ಬೆಳಿಗ್ಗೆ 10 ಗಂಟೆಗೆ ನಿಟ್ಟೂರು ರಸ್ತೆಯಲ್ಲಿರುವ ವೀರಶೈವ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷರಾದ ಡಾ.ಬಿ.ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಸಂಘದ ಕಾರ್ಯದರ್ಶಿ ಜಿ.ಎಂ.ನಳಿನ ತಿಳಿಸಿದ್ದಾರೆ.
January 21, 2025