ಕೆ.ಬಿ. ಬಡಾವಣೆಯಲ್ಲಿ ಇಂದು ಅನ್ನ ಸಂತರ್ಪಣೆ

ದಾವಣಗೆರೆ ನಗರದ ಕೆ.ಬಿ. ಬಡಾವಣೆ ದೀಕ್ಷಿತ್‌ ರಸ್ತೆಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕನ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನ 1 ರಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. 

error: Content is protected !!