ಶಿಕ್ಷಕರಿಗೆ ಕರೋಕೆ ಗಾಯನ ಸ್ಪರ್ಧೆ

ದಾವಣಗೆರೆ, ಸೆ.19-  ಜ್ಞಾನ ಸೌರಭ ಕಲ್ಚರಲ್ ಅಂಡ್ ಎಜ್ಯುಕೇಷನಲ್ ಟ್ರಸ್ಟ್ ವತಿಯಿಂದ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಕನ್ನಡ ಸೋಲೋ ಚಿತ್ರಗೀತೆಗಳ ಕರೋಕೆ ಗಾಯನ ಸ್ಪರ್ಧೆ ಹಾಗೂ ಉತ್ತಮ ಶಿಕ್ಷಕ ಮತ್ತು ಶಿಕ್ಷಕಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಇದೇ ದಿನಾಂಕ 23ರಂದು ಬೆಳಿಗ್ಗೆ 10.30ಕ್ಕೆ ನಗರದ ಆರ್.ಹೆಚ್. ಗೀತಮಂದಿರದಲ್ಲಿ ಏರ್ಪಡಿಸಲಾಗಿದೆ.

ವಿವರಕ್ಕೆ ಮೊಬೈಲ್ : 8219607934, 9880686866 ಸಂಪರ್ಕಿಸುವಂತೆ ಟ್ರಸ್ಟ್‍ನ ಅಧ್ಯಕ್ಷ ಡಿ. ಮಹೇಶ್ವರಪ್ಪ ತಿಳಿಸಿದ್ದಾರೆ.

error: Content is protected !!