ನಗರದಲ್ಲಿ ಇಂದು ಫಾರ್ಮ ತರಂಗ್

ಬಾಪೂಜಿ ಫಾರ್ಮಸಿ ಕಾಲೇಜಿನ ವತಿಯಿಂದ ವಾರ್ಷಿಕೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30 ಕ್ಕೆ `ಫಾರ್ಮ ತರಂಗ್-2023′ ಕಾರ್ಯಕ್ರಮ ಎಂಬಿಎ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಡಾ. ಶಶಿಕಲಾ ಪಿ. ಕೃಷ್ಣಮೂರ್ತಿ ಅತಿಥಿಯಾಗಿ ಆಗಮಿಸಲಿದ್ದು, ಬಾಪೂಜಿ ಫಾರ್ಮಸಿ ಕಾಲೇಜು ಅಧ್ಯಕ್ಷ ರಾಜನಹಳ್ಳಿ ರಮಾನಂದ್ ಅಧ್ಯಕ್ಷತೆ ವಹಿಸಲಿದ್ದಾರೆ. 

error: Content is protected !!