ನೀರಾವರಿ ನಿಗಮಕ್ಕೆ ಚಂದ್ರಶೇಖರಪ್ಪ

ನೀರಾವರಿ ನಿಗಮಕ್ಕೆ ಚಂದ್ರಶೇಖರಪ್ಪ

ದಾವಣಗೆರೆ, ಸೆ.27- ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಅವರನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯಲ್ಲಿ ಸ್ವತಂತ್ರ ನಿರ್ದೇಶಕರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ.  ಜಲಸಂಪನ್ಮೂಲ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್.ವಿಜಯಲಕ್ಷ್ಮಿ ಅವರು ಈ ಆದೇಶ ಮಾಡಿದ್ದಾರೆ.

error: Content is protected !!