ಹಾಲಕೆರೆ ಶ್ರೀ ಅನ್ನದಾನೀಶ್ವರ ಸಾರ್ವಜನಿಕ ಸೇವಾ ನ್ಯಾಸ ಟ್ರಸ್ಟ್ ವತಿಯಿಂದ ಇಂದು ಸಂಜೆ 6.30 ಕ್ಕೆ ಅನ್ನದಾನೀಶ್ವರ ಮಠದಲ್ಲಿ 263 ನೇ ಶಿವಾನುಭವ ಸಂಪದ, ಶಿಕ್ಷಕರ ದಿನಾಚ ರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ವಿಶ್ರಾಂತ ಬಡ್ತಿ ಮುಖ್ಯ ಶಿಕ್ಷಕ ಕೆ.ಎಸ್. ನಾಗರಾಜಪ್ಪ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಈ. ಬಸವರಾಜ್, ಸಹ ಶಿಕ್ಷಕಿ ಎಸ್. ಗಂಗಮ್ಮ ಇವರನ್ನು ಸನ್ಮಾನಿಸಲಾಗುವುದು.
January 15, 2025