ಲಿಂಗೈಕ್ಯ ಶ್ರೀ ಜಗದ್ಗುರು ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 86ನೇ ಜಯಂತ್ಯೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ 6.30 ರಿಂದ ಲಿಂಗೈಕ್ಯ ಜಗದ್ಗುರುಗಳವರ ಕರ್ತೃ ಗದ್ದುಗೆಯಲ್ಲಿ ಮಹಾರುದ್ರಾಭಿಷೇಕ, ಬೆಳಿಗ್ಗೆ 8.30ಕ್ಕೆ ಮಹಾಮಂಗಳಾರತಿ, ಬೆಳಿಗ್ಗೆ 10.30ಕ್ಕೆ ದೊಡ್ಡಬಾತಿ ಗ್ರಾಮಸ್ಥರಿಂದ ಪಲ್ಲಕ್ಕಿ ಸೇವೆ ಮತ್ತು ಪಲ್ಲಕ್ಕಿ ಉತ್ಸವ, ಬೆಳಿಗ್ಗೆ 11.30ಕ್ಕೆ ಶ್ರೀ ಜಗದ್ಗುರು ವಚನಾನಂದ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಧರ್ಮ ಸಭೆಯ ನಂತರ ಮಹಾಪ್ರಸಾದ ಏರ್ಪಡಿಸಲಾಗಿದೆ ಎಂದು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ತಿಳಿಸಿದ್ದಾರೆ.
ಹರಿಹರದಲ್ಲಿ ಇಂದು ಶ್ರೀ ಲಿಂ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳ ಜಯಂತ್ಯೋತ್ಸವ
