ಸುದ್ದಿ ಸಂಗ್ರಹಜಿಲ್ಲಾ ಚೀಟಿ ನಿಧಿಗಳ ಸಂಘದಿಂದ ಹಿಂದೂ ಮಹಾ ಗಣಪತಿಗೆ ಪೂಜೆOctober 2, 2023October 2, 2023By Janathavani0 ದಾವಣಗೆರೆ, ಅ. 1 – ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿಗೆ ಜಿಲ್ಲಾ ಚೀಟಿ ನಿಧಿಗಳ ಸಂಘ ದಿಂದ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ದಾವಣಗೆರೆ