ಯೂರೋ ಶಾಲಾ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಇಂದು ಬೆಳಿಗ್ಗೆ 9 ಗಂಟೆಯಿಂದ ಸ್ವಚ್ಛತಾ ಅರಿವು ಜಾಥಾ ಕಾರ್ಯಕ್ರಮ ನಡೆಯಲಿದೆ.
ಡಿ.ವಿ. ನಾಗರಾಜ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಲ್ಲಳ್ಳಿ ನಾಗರಾಜ್ ವಿಶೇಷ ಆಹ್ವಾನಿತರಾಗಿದ್ದಾರೆ. ಶ್ರೀಮತಿ ರೂಪಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಮತಿ ಜಯಶ್ರೀ ಗುಜ್ಜರ್ ಮತ್ತು ಇತರರು ಪಾಲ್ಗೊಳ್ಳಲಿದ್ದಾರೆ.