ನಗರದಲ್ಲಿ ಇಂದು ನಗರ ಪಾಲಿಕೆಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

ಗಾಂಧಿ ಜಯಂತಿಯನ್ನು  ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ  ಇಂದು ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಯಲಿದೆ. ವಿವಿಧೆಡೆ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ಸ್ವಯಂ ಪ್ರೇರಿತರಾಗಿ ಒಂದು ಗಂಟೆ ಅವಧಿಯ ಶ್ರಮದಾನದ ಮೂಲಕ ಕಸ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಆಯುಕ್ತರಾದ ಶ್ರೀಮತಿ ರೇಣುಕಾ ಕೋರಿದ್ದಾರೆ.

error: Content is protected !!