ದಾವಣಗೆರೆ, ಅ.2- ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಶ್ರೀ ರೇಣುಕಾಂಬ ಕ್ರೆಡಿಟ್ ಕೋ-ಆಪರೇಟವ್ ಸೊಸೈಟಿ ಸಂಯುಕ್ರಾಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಮತ್ತು ಡಿಪ್ಲೋಮಾ ಪರೀಕ್ಷೆಯಲ್ಲಿ ಶೇ.70 ಹಾಗೂ ಅದಕ್ಕೂ ಹೆಚ್ಚಿನ ಅಂಕ ಗಳಿಸಿರುವ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿ ಸಲ್ಲಿಸಲು 15-10-2023 ಕೊನೆಯ ದಿನವಾಗಿದೆ. ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ: ಎ.ನಾಗರಾಜ್ ಕಾರ್ಯದರ್ಶಿ, ಆರ್ಯ ಈಡಿಗ ಹಾಸ್ಟೆಲ್, ಪಿ.ಬಿ.ರಸ್ತೆ, ದಾವಣಗೆರೆ. ಹೆಚ್ಚಿನ ಮಾಹಿತಿಗೆ: 8892266468.