`ರಾಜ್ಯೋತ್ಸವ’ ಪ್ರಶಸ್ತಿ : ನೋಂದಣಿಗೆ ಕರೆ

ದಾವಣಗೆರೆ, ಅ. 4 – ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿ ರ್ದೇಶನ ಮಾಡಲು ಇದೇ ದಿನಾಂಕ 15 ಕೊನೆ ದಿನವಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!