ಸುದ್ದಿ ಸಂಗ್ರಹಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರOctober 5, 2023October 5, 2023By Janathavani0 ದಾವಣಗೆರೆ, ಅ. 4 – ಲೋಕಾಯುಕ್ತ ಪೊಲೀಸ್ ಅಧೀಕ್ಷಕದ ಎಂ.ಎಸ್ ಕೌಲಾಪೂರೆ ಅವರು ಇದೇ ದಿನಾಂಕ 11 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂ ಗಣದ ಕಂದಾಯ ಭವನದಲ್ಲಿ ಸಾರ್ವಜನಿ ಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ದಾವಣಗೆರೆ