ಮಳಲಕೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ವಿಜಯಕುಮಾರ್

ಮಳಲಕೆರೆ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ವಿಜಯಕುಮಾರ್

ದಾವಣಗೆರೆ,ಅ.5-  ತಾಲ್ಲೂಕಿನ ಮಳಲಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಎಂ.ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎಸ್.ಸಿ.ಹರೀಶ್‌ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಸಹಕಾರ ಸಂಘಗಳ ಅಧಿಕಾರಿ ಜಿ.ಎಸ್.ಸುರೇಂದ್ರ  ಚುನಾವಣಾಧಿಕಾರಿಯಾಗಿದ್ದರು.

error: Content is protected !!