ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ರಾವಣನಂತೆ ಚಿತ್ರಿಸಿ, ಕ್ರೂರವಾಗಿ ಬಿಂಬಿಸಿದೆ ಎಂದು ದೂರಿರುವ ಜಿಲ್ಲಾ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಇಂದು ಬೆಳಿಗ್ಗೆ 11 ಕ್ಕೆ ಜಯದೇವ ವೃತ್ತದಲ್ಲಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ಯನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
January 10, 2025