ಮಲೇಬೆನ್ನೂರಿನಲ್ಲಿ ಆರೋಗ್ಯ ತಪಾಸಣೆ

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಮಲೇಬೆನ್ನೂರು ಲಯನ್ಸ್ ಕ್ಲಬ್, ಶ್ರೀ ವೀರಭದ್ರೇಶ್ವರ ಚಾರಿಟೆಬಲ್ ಟ್ರಸ್ಟ್, ಮಲೇಬೆನ್ನೂರು ಹಾಗೂ ಎಸ್. ಎಸ್. ನಾರಾಯಣ ಹಾರ್ಟ್ ಸೆಂಟರ್ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಲೇಬೆನ್ನೂರು ಹೋಬಳಿಯ ಎಲ್ಲಾ  ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಯರಿಗೆ ಉಚಿತ ಹೃದಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

error: Content is protected !!