ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ದಾವಣಗೆರೆ, ಅ. 8 –   ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಇದೇ ದಿನಾಂಕ 11 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1  ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಕಂದಾಯ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

error: Content is protected !!