ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ ಫಾಜಿಲ್ ಅಹಮದ್‌ಗೆ ಬೆಳ್ಳಿ ಪದಕ

ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ  ಫಾಜಿಲ್ ಅಹಮದ್‌ಗೆ ಬೆಳ್ಳಿ ಪದಕ

ದಾವಣಗೆರೆ, ಅ. 9- ಮಂಗಳೂರಿನ ಟೌನ್ ಹಾಲ್‌ನಲ್ಲಿ ಈಚೆಗೆ ಜರುಗಿದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ನಗರದ ರಾಘವೇಂದ್ರ ಹೈ-ಟೆಕ್ ಪಿಯು ಕಾಲೇಜಿನ ವಿದ್ಯಾರ್ಥಿ ಮತ್ತು ಶ್ರೀ ಬೀರೇಶ್ವರ ವ್ಯಾಯಾಮ ಶಾಲೆಯ ಕ್ರೀಡಾಪಟು ಫಾಜಿಲ್ ಅಹಮದ್  ಸ್ಪರ್ಧಿಸಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಈ ವಿದ್ಯಾರ್ಥಿಗೆ ಕಾಲೇಜಿನ ಪ್ರಾಚಾರ್ಯ ಡಾ. ಅನಿಲ್ ಕುಮಾರ್ ಶ್ಯಾಗಲೆ, ಕೋಚ್ ಪಿ. ವಿಶ್ವನಾಥ್ ಪವರ್ ಲಿಫ್ಟರ್ ಅಭಿನಂದನೆ ಸಲ್ಲಿಸಿದ್ದಾರೆ.

error: Content is protected !!