ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ

ದಾವಣಗೆರೆ, ಅ.10- ಕರ್ನಾಟಕ ವೀರಶೈವ ಲಿಂಗಾ ಯತ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇದೇ ದಿನಾಂಕ 30 ಕೊನೆಯ ದಿನವಾ ಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ https://kvldcl.karnataka.gov.in   ಅಥವಾ ಜಿಲ್ಲಾ ವ್ಯವಸ್ಥಾಪ ಕರು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸ ಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.

error: Content is protected !!