ಸುದ್ದಿ ಸಂಗ್ರಹನಗರದಲ್ಲಿ ಇಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರOctober 11, 2023October 11, 2023By Janathavani0 ಲೋಕಾಯುಕ್ತ ಪೊಲೀಸ್ ಅಧೀಕ್ಷಕದ ಎಂ.ಎಸ್ ಕೌಲಾಪೂರೆ ಅವರು ಇಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದ ಕಂದಾಯ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ದಾವಣಗೆರೆ